Written by 5:24 pm News

ಹಿರಿಯ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಬಡಗುತಿಟ್ಟಿನ ಹಿರಿಯ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್ ಇಂದು ಇಹಲೋಕ ತ್ಯಜಿಸಿದ್ದಾರೆ.

ಹಲವಾರು ವರ್ಷಗಳ ಕಾಲ ಹಿರಿಯಡ್ಕ ಮೇಳದಲ್ಲಿ ಸೇವೆ ಸಲ್ಲಿಸಿದ್ದರು. ಇವರ ವೀರಭದ್ರ ಪಾತ್ರ ಜನಮೆಚ್ಚುಗೆ ಪಡೆದಿತ್ತು.

Visited 27 times, 1 visit(s) today
Close Search Window
Close